ವಿಡಿಯೋ
ನಡುರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್ ವೀಲಿಂಗ್ ಮಾಡುತ್ತಿದ್ದವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು ರೌಡಿ ಪಟ್ಟಿಗೆ ಸೇರಿಸಲಾಗಿದೆ. ಬಂಧಿತರನ್ನು ನಯೀಂ ಪಾಶಾ, ಅರಾಫತ್, ಸಾಹಿಲ್ ಹುಸೈನ್, ನಜ್ಮತ್, ಅದ್ನಾನ್ ಪಾಶಾ, ನಿಯಾಮತುಲ್ಲಾ ಸೇರಿದಂತೆ ಒಟ್ಟು 11 ಆರೋಪಿಗಳನ್ನ ಬಂಧಿಸಲಾಗಿದೆ.
Advertisement