ವಿಡಿಯೋ
ದಕ್ಷಿಣ ಬಾಂಗ್ಲಾದೇಶದ ನಿವಾಸಿಗಳ ಗುಂಪೊಂದು ಸೋಮವಾರ ವಾಯುಪಡೆ ನೆಲೆಯ ಮೇಲೆ ದಾಳಿ ನಡೆಸಿತು.
ಇದರಿಂದಾಗಿ ಸೈನಿಕರು ಗುಂಡು ಹಾರಿಸಿದರು. ಇದರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.
ಕಾಕ್ಸ್ ಬಜಾರ್‌ನಲ್ಲಿರುವ ವಾಯುಪಡೆ ನೆಲೆಯ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement