ವಿಡಿಯೋ
ದೆಹಲಿ ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಇಂದು ಮಂಗಳವಾರ ಎಎಪಿ ಪಕ್ಷದ ಶಾಸಕರು ಲೆಫ್ಟಿನೆಂಟ್ ಗವರ್ನರ್ (LG) ವಿ.ಕೆ. ಸಕ್ಸೇನಾ ಅವರ ಭಾಷಣಕ್ಕೆ ಅಡ್ಡಿಪಡಿಸಿದರು.
ಈ ಹಿನ್ನೆಲೆಯಲ್ಲಿ ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರು ವಿರೋಧ ಪಕ್ಷದ ನಾಯಕರಾದ ಅತಿಶಿ, ಮಾಜಿ ಸಚಿವ ಗೋಪಾಲ್ ರೈ ಮತ್ತು ಇತರ ಒಂಬತ್ತು ಮಂದಿ ಎಎಪಿ ಶಾಸಕರನ್ನು ದಿನದ ಮಟ್ಟಿಗೆ ಅಮಾನತುಗೊಳಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement