ವಿಡಿಯೋ
ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಪ್ರವೀಣ್ ಶೆಟ್ಟಿ (ಬಣ) ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೊಳಗಾಗಿದ್ದ ಬೆಳಗಾವಿಯ ಬಸ್ ಕಂಡಕ್ಟರ್ ಆರೋಗ್ಯ ವಿಚಾರಿಸಿದರು.
ಅನಂತರ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತು ಶಿವಸೇನೆಯನ್ನು ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಸದಸ್ಯರು ಬೆಳಗಾವಿಯ ವೀರರಾಣಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement