ವಿಡಿಯೋ
ಪುಣೆಯ ಸ್ವಾರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ.
ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಶಿರೂರಿನಲ್ಲಿ ಬಂಧಿಸಿರುವ ಪೊಲೀಸರು, ಪುಣೆಗೆ ಕರೆತಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.