ವಿಡಿಯೋ
ಜಮ್ಮು & ಕಾಶ್ಮೀರ ಪ್ರದೇಶದಲ್ಲಿ ಭಾರೀ ಮಳೆ ಮತ್ತು ಹಿಮಪಾತದಿಂದಾಗಿ ವಾಯು, ರೈಲು ಮತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಕಾಶ್ಮೀರವನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ರಸ್ತೆ ಸಂಪರ್ಕವಾದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಚ್ಚಲಾಗಿದೆ.
ಮುಂಬರುವ ದಿನಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement