ವಿಡಿಯೋ
ಇದೇ ಮೊದಲ ಬಾರಿಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸುರಕ್ಷಿತವಾಗಿ ಹೊಸ ವರ್ಷಾಚರಣೆ ಮಾಡಿರುವುದಕ್ಕೆ ಗೃಹ ಸಚಿವ ಜಿ ಪರಮೇಶ್ವರ ಅವರು ಸಾರ್ವಜನಿಕರಿಗೆ ಮತ್ತು ಪೊಲೀಸ್ ಇಲಾಖೆಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ವಿಪಕ್ಷ ನಾಯಕರಿಗೆ ಕರೆ ನೀಡಿದ್ದಾರೆ. ಅವರೊಂದಿಗಿನ ಮಾತುಕತೆಯ ವಿಡಿಯೋ ಇಲ್ಲಿದೆ ನೋಡಿ.
Advertisement