ವಿಡಿಯೋ
ಅಮೆರಿಕದ ನ್ಯೂ ಓರ್ಲಿಯನ್ಸ್‌ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ನಡೆಸುತ್ತಿದ್ದ ಜನಸಂದಣಿಯ ಮೇಲೆ ಟ್ರಕ್ ನುಗ್ಗಿಸಿ ವಿಧ್ವಂಸಕ ಕೃತ್ಯ ಎಸಗಲಾಗಿದೆ.
ಈ ಘಟನೆಯಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದರು ಮತ್ತು 30 ಮಂದಿ ಗಾಯಗೊಂಡಿದ್ದಾರೆ.
ಪ್ರಕರಣದಲ್ಲಿ ಶಂಕಿತ ಉಗ್ರನನ್ನು ಪತ್ತೆ ಮಾಡಲಾಗಿದ್ದು, 42 ವರ್ಷದ ಅಮೇರಿಕಾ ಪ್ರಜೆ ಶಂಸುದ್-ದಿನ್ ಜಬ್ಬಾರ್ (Shamsud-Din Jabbar) ಎಂದು ಗುರುತಿಸಲಾಗಿದೆ.
ವಿಡಿಯೋ ಇಲ್ಲಿದೆ ನೋಡಿ.
Advertisement