ವಿಡಿಯೋ
ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಮೇರೆಗೆ ತುಮಕೂರು ಜಿಲ್ಲೆ ಮಧುಗಿರಿ ಉಪ ವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಆ್ಯಪ್‌ನಲ್ಲಿ ತೋರಿಸಿದ ಮಾರ್ಗಕ್ಕಿಂತ ಚಾಲಕ ಬೇರೆ ಮಾರ್ಗವನ್ನು ಹಿಡಿದ ಕಾರಣ 30 ವರ್ಷದ ಖಾಸಗಿ ಸಂಸ್ಥೆಯ ಉದ್ಯೋಗಿ ಚಲಿಸುತ್ತಿದ್ದ ಆಟೋದಿಂದ ಜಿಗಿದ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದೆ.
Advertisement