ವಿಡಿಯೋ
ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಆರ್ಥಿಕ ನೆರವು ನೀಡುವ 'ಪ್ಯಾರಿ ದೀದಿ ಯೋಜನೆ'ಯನ್ನು ಜಾರಿಗೆ ತರುವುದಾಗಿ ಕಾಂಗ್ರೆಸ್ ಸೋಮವಾರ ಘೋಷಿಸಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಳವಡಿಸಿಕೊಂಡ ಮಾದರಿಯಲ್ಲೇ ಈ ಯೋಜನೆ ದೆಹಲಿಯಲ್ಲಿ ಜಾರಿಯಾಗಲಿದೆ ಎಂದಿದೆ. ವಿಡಿಯೋ ಇಲ್ಲಿದೆ ನೋಡಿ.