ವಿಡಿಯೋ
ಛತ್ತೀಸ್‌ಗಢದ ನಕ್ಸಲ್ ಪೀಡಿತ ಪ್ರದೇಶವಾದ ಬಿಜಾಪುರದಲ್ಲಿ ನಕ್ಸಲೀಯರು ದೊಡ್ಡ ಕುಕೃತ್ಯ ಎಸಗಿದ್ದಾರೆ.
ಜಂಟಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಸೇನಾ ವಾಹನವನ್ನು ನಕ್ಸಲಿಯರು ಐಇಡಿಯಿಂದ ಸ್ಫೋಟಿಸಿದ್ದಾರೆ.
ಸ್ಫೋಟದಲ್ಲಿ 8 ಯೋಧರು ಮತ್ತು ಚಾಲಕ ಹುತಾತ್ಮರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement