ಚೀನಾದಲ್ಲಿ ಉಲ್ಬಣಿಸಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಸೋಂಕು ಭಾರತದಲ್ಲೂ ಪತ್ತೆಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಬೆಂಗಳೂರಿನಲ್ಲಿ 2, ಗುಜರಾತ್ ನಲ್ಲಿ 1 ಪ್ರಕರಣ ವರದಿಯಾಗಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos