ವಿಡಿಯೋ
ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ದುರಂತದಲ್ಲಿ ಈವರೆಗೂ 3 ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಇನ್ನೂ ಒಂಬತ್ತು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಸೇನೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದ್ದು, ವಿಶಾಖಪಟ್ಟಣಂನಿಂದ ಮುಳುಗುತಜ್ಞರಿಗೆ ಬುಲಾವ್ ನೀಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement