ವಿಡಿಯೋ
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು "ನಗದು ರಹಿತ ಚಿಕಿತ್ಸೆ" ಯೋಜನೆಯನ್ನು ಘೋಷಿಸಿದ್ದಾರೆ.
ಇದರ ಅಡಿಯಲ್ಲಿ ರಸ್ತೆ ಅಪಘಾತದ ಸಂತ್ರಸ್ತರಿಗೆ ಏಳು ದಿನಗಳ ಚಿಕಿತ್ಸೆಗಾಗಿ ರೂ.1.5 ಲಕ್ಷದವರೆಗಿನ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಗಡ್ಕರಿ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement