ವಿಡಿಯೋ
Watch | ಕೇರಳ ದೇಗುಲದಲ್ಲಿ ಆನೆಗಳ ದಾಳಿ; ಸೊಂಡಿಲಿನಿಂದ ವ್ಯಕ್ತಿ ಬಿಸಾಡಿ ಆಕ್ರೋಶ
ಕೇರಳದ ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ಈ ಘಟನೆ ನಡೆದಿದ್ದು. ದೇಗುಲ ಉತ್ಸವಕ್ಕಾಗಿ ಸಿಂಗಾರಗೊಂಡು ನಿಂತಿದ್ದ ಆನೆಯೊಂದು ಏಕಾಏಕಿ ಆಕ್ರೋಶಗೊಂಡು ಜನರ ಮೇಲೆ ದಾಳಿ ಮಾಡಿದೆ.
ವಿಡಿಯೋ ಇಲ್ಲಿದೆ ನೋಡಿ.
