ವಿಡಿಯೋ
ಇಂಡಿಯಾ ಮೈತ್ರಿಕೂಟಕ್ಕೆ ಯಾವುದೇ ಸಮಯದ ಮಿತಿಯನ್ನು ನಿಗದಿಪಡಿಸಲಾಗಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರತಿಪಾದಿಸಿದ್ದಾರೆ.
ಅದರ ನಾಯಕತ್ವ ಮತ್ತು ಕಾರ್ಯಸೂಚಿಯ ಬಗ್ಗೆ ಸ್ಪಷ್ಟತೆಯ ಕೊರತೆಯ ಬಗ್ಗೆ ಅಬ್ದುಲ್ಲಾ ಗುರುವಾರ ಬೇಸರ ವ್ಯಕ್ತಪಡಿಸಿದ್ದಾರೆ.
ಇಂಡಿಯಾ ಮೈತ್ರಿಕೂಟವು ಕೇವಲ ಸಂಸತ್ ಚುನಾವಣೆಗೆ ಮಾತ್ರ ರಚಿಸಲಾಗಿದ್ದರೆ ಅದನ್ನು ವಿಸರ್ಜಿಸುವುದು ಉತ್ತಮ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement