ವಿಡಿಯೋ
ವೈಕುಂಠ ದ್ವಾರ ದರ್ಶನ ಟೋಕನ್ ವಿತರಣಾ ಕೇಂದ್ರಗಳಲ್ಲಿ ಕಾಲ್ತುಳಿತ ಸಂಭವಿಸಿದ್ದು, ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸರತಿ ಸಾಲಿನಲ್ಲಿ ಹೋಗುವಾಗ ಮಾತಿನ ಚಕಮಕಿ ನಡೆದಿದ್ದು, ಇದೇ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement