ವಿಡಿಯೋ
ವೈಕುಂಠ ಏಕಾದಶಿ ಹಬ್ಬದ ಪ್ರಯುಕ್ತ ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿರುವ ಶ್ರೀರಂಗಂನ ಶ್ರೀ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಸಂಭ್ರಮ ಮನೆಮಾಡಿದೆ.
ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪಗಲ್ ಪಥುವಿನ 10 ನೇ ದಿನದಂದು ‘ಮೋಹಿನಿ ಅಲಂಕಾರ’ದಲ್ಲಿ ನಮ್ಪೆರುಮಾಳ್ ದೇವರನ್ನು ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ವಿಡಿಯೋ ಇಲ್ಲಿದೆ ನೋಡಿ.
Advertisement