ವಿಡಿಯೋ
ಬಿಜೆಪಿ ದೆಹಲಿಯನ್ನು ಭಾರತದ ಅಪರಾಧ ರಾಜಧಾನಿಯನ್ನಾಗಿ ಮಾಡಿದೆ ಎಂದು ಎಎಪಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಎಎಪಿ ಸರ್ಕಾರ ರಚನೆಯಾದ ನಂತರ, ಆರ್‌ಡಬ್ಲ್ಯೂಎಗಳು ತಮ್ಮ ಪ್ರದೇಶಗಳಲ್ಲಿ ಖಾಸಗಿ ಭದ್ರತಾ ಸಿಬ್ಬಂದಿಯನ್ನು ನೇಮಿಸಲು ದೆಹಲಿ ಸರ್ಕಾರದಿಂದ ಹಣವನ್ನು ನೀಡಲಾಗುತ್ತದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement