ವಿಡಿಯೋ
ನನ್ನ ರಕ್ಷಣೆಗಾಗಿ, ಮನಸ್ಸಿನ ನೆಮ್ಮದಿಗಾಗಿ ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ನಾನು ಪ್ರತಿದಿನವೂ ಪೂಜೆ, ಹೋಮ, ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ವೈಕುಂಠ ಏಕಾದಶಿಯ ಪ್ರಯುಕ್ತ ಮಲ್ಲೇಶ್ವರದ ವೆಂಕಟೇಶ್ವರ ದೇಗುಲದಲ್ಲಿ ದೇವರ ದರ್ಶನದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement