ವಿಡಿಯೋ
ಜನವರಿ 10 ರಂದು ವೈಕುಂಠ ಏಕಾದಶಿಯ ಸಂದರ್ಭದಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು.
ಚಿನ್ನದ ರಥದ ಮೇಲೆ ಭಗವಾನ್ ಮಲಯಪ್ಪ ಸ್ವಾಮಿ ದೇವರನ್ನು ತಿರುಮಲ ದೇವಾಲಯದ ಆವರಣದ ಸುತ್ತಲೂ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ವಿಡಿಯೋ ಇಲ್ಲಿದೆ ನೋಡಿ.
Advertisement