ವಿಡಿಯೋ
ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ನಕ್ಸಲ್ ಶರಣಾಗತಿ ಪ್ರಕ್ರಿಯೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.
ವಿಶೇಷವಾಗಿ ವಿಕ್ರಮ್ ಗೌಡ ಎನ್‌ಕೌಂಟರ್ ಕುರಿತು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ.
ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುವುದಕ್ಕೆ ಮುಂಚೆ ಮಂಗಳೂರಿಗೆ ಆಗಮಿಸಿದ ಅವರು ಶಾಸಕ ವೇದವ್ಯಾಸ್ ಕಾಮತ್ ಅವರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.
ವಿಡಿಯೋ ಇಲ್ಲಿದೆ ನೋಡಿ.
Advertisement