ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. .Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ