ವಿಡಿಯೋ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರ್ ಅಪಘಾತಕ್ಕೀಡಾಗಿದ್ದು, ,ಅವರ ಬೆನ್ನು ಮತ್ತು ಕುತ್ತಿಗೆಗೆ ಪೆಟ್ಟಾಗಿದೆ. ಬೆಳಗಾವಿಯ ಅಂಬಡಗಟ್ಟಿಯ ಸಮೀಪ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Advertisement