Watch| ಕೃಷ್ಣ ಬೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು, ಹಸು ಕೆಚ್ಚಲು ಕೊಯ್ದ ಪ್ರಕರಣ: ಸಂತ್ರಸ್ತರಿಗೆ 3 ಹಸುಗಳ ಉಡುಗೊರೆ ನೀಡಿದ ಸಚಿವ ಜಮೀರ್, ಬಿಲ್ ಬಾಕಿ: ಪ್ರಧಾನಿಗೆ ಕಿಯೋನೆಕ್ಸ್ ವೆಂಡರ್ಸ್ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಅಕ್ರಮಗಳ ತನಿಖೆಯನ್ನು ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಬುಧವಾರ ಲೋಕಾಯುಕ್ತಕ್ಕೆ ಅನುಮತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com