ವಿಡಿಯೋ
ಪರ, ವಿರೋಧದ ಚರ್ಚೆ ನಡುವೆಯೇ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಗುರುವಾರ (ಜ.16) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು ನಂತರ ವಿಷಯಗಳನ್ನು ಸಾರ್ವಜನಿಕಗೊಳಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಪೂರ್ಣ ವಿಡಿಯೋ ಇಲ್ಲಿದೆ ನೋಡಿ.
Advertisement