ವಿಡಿಯೋ
ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ನಡೆದಿದೆ.
ಗುಂಡಿನ ದಾಳಿ ಪರಿಣಾಮ ಇಬ್ಬರು ಭದ್ರತಾ ಸಿಬ್ಬಂದಿಗಳು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ಖರೀಮರು 93 ಲಕ್ಷ ರೂ. ಇದ್ದ ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್ನಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement