ವಿಡಿಯೋ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಸ್ಪಾಡೆಕ್ಸ್ ಮಿಷನ್ ಅಡಿಯಲ್ಲಿ ದೇಶದ ಮೊದಲ ಉಪಗ್ರಹ ಡಾಕಿಂಗ್ ಪ್ರಯೋಗವನ್ನು ಯಶಸ್ವಿಯಾಗಿ ಇಂದು ಗುರುವಾರ ಪೂರ್ಣಗೊಳಿಸಿತು.
370 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಯಗತಗೊಳಿಸಲಾದ ಸ್ಪಾಡೆಕ್ಸ್ ಡಾಕಿಂಗ್ ಪ್ರಯೋಗವು ಭಾರತವನ್ನು ಈ ನಿರ್ಣಾಯಕ ಬಾಹ್ಯಾಕಾಶ ಸಾಮರ್ಥ್ಯವನ್ನು ಸಾಧಿಸಿದ ವಿಶ್ವದ ನಾಲ್ಕನೇ ದೇಶದ ಸ್ಥಾನದಲ್ಲಿ ಇರಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement