Watch | ATM ಸಿಬ್ಬಂದಿಗೆ ಗುಂಡಿಕ್ಕಿ ಕೊಂದು 93 ಲಕ್ಷದೊಂದಿಗೆ ಪರಾರಿ; ಕೈ ಶಾಸಕನ ಬೆಂಜ್ ಡಿಕ್ಕಿ, ಮಾಲಾಧಾರಿಗಳ ಸ್ಥಿತಿ ಗಂಭೀರ; ಖಾಸಗಿ ವಿಡಿಯೋ ಇಟ್ಟುಕೊಂಡು ಚಿಕ್ಕಪ್ಪನಿಂದ ಕಿರುಕುಳ: ಮಹಿಳೆ ಆತ್ಮಹತ್ಯೆ!
ಬೀದರ್‌ನಲ್ಲಿ ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ಇಬ್ಬರು ಭದ್ರತಾ ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ದುಷ್ಕರ್ಮಿಗಳು ಸಿಬ್ಬಂದಿಯ ಕಣ್ಣಿಗೆ ಖಾರದ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆ.