Watch | ಸೈಫ್ ಅಲಿ ಖಾನ್​ಗೆ ಚೂರಿ ಇರಿತ: ಶಂಕಿತ ಆರೋಪಿ ಬಂಧನ

ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com