ವಿಡಿಯೋ
ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿಯನ್ನು ನಿನ್ನೆ ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿತ್ತು. ಭ್ರಷ್ಟರ ಬೇಟೆಯನ್ನು ಮುಂದುವರೆಸಿರುವ ಇಡಿ, ಮುಡಾದಿಂದ ಮತ್ತೊಂದು ಲಿಸ್ಟ್ ಕಳುಹಿಸುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ.
Advertisement