ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ್ ತಳ್ಳಿಹಾಕಿದ್ದಾರೆ. ರಾಜ್ಯದಲ್ಲಿ ದರೋಡೆ ಮತ್ತು ಕೊಲೆಗಳ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತವೆ ಎಂದು ಹೇಳಿದ್ದು ಬಿಜೆಪಿ ಆರೋಪಗಳನ್ನು ಆಧಾರರಹಿತ ಎಂದು ಕರೆದಿದ್ದಾರೆ. .Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ