ರಾಜ್ಯದಲ್ಲಿ ಗೋವುಗಳ ಮೇಲಿನ ಅಮಾನವೀಯ ಕೃತ್ಯಗಳು ಹೆಚ್ಚಾಗುತ್ತಲೇ ಇವೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭಿಣಿ ಹಸುವಿನ ತಲೆ-ಕಾಲು ಕಡಿದು, ಹೊಟ್ಟೆ ಸೀಳಿ ಕರುವನ್ನೂ ಹತ್ಯೆ ಮಾಡಿದ ಘೋರ ಘಟನೆ ನಡೆದಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ