Watch | ಕಾಂಗ್ರೆಸ್ ಒಗ್ಗಟ್ಟಿನ ಪ್ರಶ್ನೆ! ಮಾಧ್ಯಮಗಳ ವಿರುದ್ಧ ಹರಿಹಾಯ್ದ ಡಿಕೆಶಿ

ಬೆಳಗಾವಿಯಲ್ಲಿ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಕಾರ್ಯಕ್ರಮದ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಪತ್ರಕರ್ತರೊಬ್ಬರು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟಿನ ಬಗ್ಗೆ ಕೇಳಿದ ಪ್ರಶ್ನೆಗೆ ಡಿಕೆಶಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com