Watch | ಟ್ರಂಪ್ ಅಧಿಕಾರ ಸ್ವೀಕಾರ: ಮೆಕ್ಸಿಕನ್ ಗಡಿಯಲ್ಲಿ ಅಕ್ರಮ ವಲಸಿಗರಿಗೆ ಬಾಗಿಲು ಬಂದ್

ಜನವರಿ 20 ರಂದು ಡೊನಾಲ್ಡ್ ಟ್ರಂಪ್ ಅಮೆರಿಕದ 47 ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೆ ಡೊನಾಲ್ಡ್ ಟ್ರಂಪ್ ನಿರೀಕ್ಷೆಯಂತೆಯೇ ಮಹತ್ವದ ಘೋಷಣೆಗಳನ್ನು ಪ್ರಕಟಿಸಿದ್ದಾರೆ.

ಶ್ವೇತಭವನದಲ್ಲಿ, ಟ್ರಂಪ್ ಯುಎಸ್-ಮೆಕ್ಸಿಕೋ ಗಡಿಯಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

ಮೆಕ್ಸಿಕೋ- ಅಮೇರಿಕಾ ಗಡಿ ಭಾಗದಲ್ಲಿ ಅಮೇರಿಕಾ ಸೇನೆಯನ್ನು ನಿಯೋಜಿಸಲಾಗುತ್ತದೆ, ಈ ಮೂಲಕ ಅಕ್ರಮ ನುಸುಳುಕೋರರಿಗೆ ಬಾಗಿಲು ಬಂದ್ ಆಗಲಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com