ವಿಡಿಯೋ
ಬೆಂಗಳೂರಿನ ಕೆಆರ್ ಮಾರುಕಟ್ಟೆ ಬಳಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದ್ದು, ಈ ಸಂಬಂಧ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮಿಳುನಾಡು ಮೂಲದ ಮಹಿಳೆಯೊಬ್ಬರ ಮೇಲೆ ಕೆಆರ್ ಮಾರುಕಟ್ಟೆ ಗೋಡೌನ್ ಸ್ಟ್ರೀಟ್‌ನಲ್ಲಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ.
Advertisement