ವಿಡಿಯೋ
ಲಾರಿ ಪಲ್ಟಿಯಾಗಿ 11 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ.
ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಪಘಾತ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement