ವಿಡಿಯೋ
Watch | ರಾಜ್ಯ ಚಲನಚಿತ್ರ ಪ್ರಶಸ್ತಿ ಸ್ವೀಕಾರಕ್ಕೆ Sudeep ನಕಾರ; ರೆಡ್ಡಿ-ರಾಮುಲು ವಾಕ್ಸಮರ ತಾರಕಕ್ಕೆ, ಹೈಕಮಾಂಡ್ ಮಧ್ಯಪ್ರವೇಶ; ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಕಾರ್ಯಕರ್ತರ ದಾಳಿ
ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂದು ತಿಳಿದುಬಂದಿದೆ.