ವಿಡಿಯೋ
ಮಂಗಳೂರಿನ ಕೆಎಸ್ ಆರ್ ಟಿಸಿ ಬಸ್ ಸ್ಟ್ಯಾಂಡ್ ಬಳಿಯ ಮಸಾಜ್ ಸೆಂಟರ್ ಮೇಲೆ ಶ್ರೀ ರಾಮ ಸೇನೆ ಕಾರ್ಯಕರ್ತರು ಗುರುವಾರ ದಾಳಿ ನಡೆಸಿದ್ದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದಾಗಿ ಆರೋಪಿಸಿದ್ದಾರೆ.
ಇಂದು ಮಧ್ಯಾಹ್ನ ಬಿಜೈನಲ್ಲಿರುವ ಕಲರ್ಸ್ ಹೆಸರಿನ ಮಸಾಜ್ ಸೆಂಟರ್ ಮೇಲೆ ರಾಮ ಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement