ವಿಡಿಯೋ
ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ನಟ ದರ್ಶನ್, ಎ1 ಆರೋಪಿ ಪವಿತ್ರಾ ಗೌಡ ಮತ್ತು ಇತರ ಐದು ಜನರಿಗೆ ನೀಡಲಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಆದರೆ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆ ಅರ್ಜಿಯನ್ನು ವಿಚಾರಣೆ ನಡೆಸಲು ಕೋರ್ಟ್ ಒಪ್ಪಿಕೊಂಡಿದೆ.
Advertisement