Watch | ಸಾಲದಿಂದ ಬಡವರನ್ನು ಕಾಪಾಡಲು ಋಣಮುಕ್ತ ಕಾಯ್ದೆ ಜಾರಿ ಮಾಡಿದ್ದೆ: HDK

ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್​ಗಳ ಹಾವಳಿಯನ್ನು ನಿರ್ದಯವಾಗಿ ಮಟ್ಟ ಹಾಕಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದನ್ನು ಅಧಿಕಾರಿಗಳು ಅಥವಾ ಜಿಲ್ಲಾಧಿಕಾರಿ ಮಾಡಲು ಸಾಧ್ಯವಿಲ್ಲ. ಸರಕಾರವೇ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ನಾಗರಿಕ ಸರಕಾರ ಎನ್ನುವುದು, ಗೃಹ ಸಚಿವರು ಎನ್ನುವವರು ಇದ್ದಾರೆಯೇ? ಎಂದು ಕಿಡಿಕಾರಿದರು. ಪೂರ್ಣ ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com