Watch | ಮುಂಬೈ ದಾಳಿ ರೂವಾರಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಕೋರ್ಟ್ ಒಪ್ಪಿಗೆ

26/11ರ ಮುಂಬೈ ದಾಳಿಯ ಅಪರಾಧಿ ತಹವ್ವೂರ್ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕದ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.

ಪ್ರಕರಣದಲ್ಲಿ ರಾಣಾ ಮೇಲೆ ದೋಷಾರೋಪಣೆ ವಿರುದ್ಧದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com