Watch | ಟ್ರಂಪ್ ಅಧ್ಯಕ್ಷರಾಗಿದ್ದರೆ, ಉಕ್ರೇನ್ ಬಿಕ್ಕಟ್ಟು ಇರುತ್ತಿರಲಿಲ್ಲ: ಪುಟಿನ್

ಟ್ರಂಪ್ ಮತ್ತು ಪುಟಿನ್ ಶೀಘ್ರದಲ್ಲೇ ಭೇಟಿಯಾಗಲಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧವು ಬಹುತೇಕ ಅಂತ್ಯಗೊಳ್ಳುವ ನಿರೀಕ್ಷೆಯಿದೆ.

ರಷ್ಯಾ ಮತ್ತು ಅಮೆರಿಕ ಎರಡೂ ರಾಷ್ಟ್ರಗಳು ಮಾತುಕತೆ ನಡೆಸಲು ಒಪ್ಪಿವೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com