ವಿಡಿಯೋ
ಖೋ ಖೋ ವಿಶ್ವಕಪ್ ಗೆದ್ದ ಭಾರತ ತಂಡವನ್ನು ಪ್ರತಿನಿಧಿಸಿದ್ದ ರಾಜ್ಯದ ಆಟಗಾರರಾದ ಚೈತ್ರ & ಎಂಕೆ ಗೌತಮ್ ಕರ್ನಾಟಕ ಸರ್ಕಾರ ಘೋಷಿಸಿದ 5 ಲಕ್ಷ ರೂ. ಬಹುಮಾನವನ್ನು ತಿರಸ್ಕರಿಸಿದ್ದಾರೆ.
ಈ ಕುರಿತು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಕ್ರೀಡಾಪಟುಗಳು ಮತ್ತು ಕರ್ನಾಟಕ KHO KHO ಸಂಘದ ಅಧ್ಯಕ್ಷ ಲೋಕೇಶ್ವರ ಮಾಧ್ಯಮಗಳೊಂದಿಗೆ ತಮ್ಮ ನೋವನ್ನು ಹಂಚಿಕೊಂಡರು. ವಿಡಿಯೋ ಇಲ್ಲಿದೆ ನೋಡಿ.
Advertisement