ವಿಡಿಯೋ
ಕಳೆದ ತಿಂಗಳು ಅಮೆರಿಕಾಕ್ಕೆ ತೆರಳಿ ಅಲ್ಲಿನ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಸಂಪೂರ್ಣ ಚೇತರಿಸಿಕೊಂಡು ನಿನ್ನೆ ಭಾನುವಾರ ಬೆಂಗಳೂರಿಗೆ ಆಗಮಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಶಿವರಾಜ್ ಕುಮಾರ್ ನಿವಾಸಕ್ಕೆ ತೆರಳಿ ಅವರ ಆರೋಗ್ಯ ವಿಚಾರಿಸಿದರು. ವಿಡಿಯೋ ಇಲ್ಲಿದೆ ನೋಡಿ.
Advertisement