ವಿಡಿಯೋ
ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿರುವ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಇದರ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಹೇಳಿದರು.
ವಿಡಿಯೋ ಇಲ್ಲಿದೆ ನೋಡಿ.
Advertisement