Watch | ಸಿಎಂಗೆ ಆತಂಕ ಶುರು: CBI ತನಿಖೆ ಆದೇಶ ಕಾಯ್ದಿರಿಸಿದ ಹೈಕೋರ್ಟ್; Microfinance ಕಿರುಕುಳ: ಮೈಸೂರಿನಲ್ಲಿ ಮಹಿಳೆ ಆತ್ಮಹತ್ಯೆ; ED ಸಮನ್ಸ್ ಗೆ ಹೈಕೋರ್ಟ್ ತಡೆ: ಪಾರ್ವತಿ, ಭೈರತಿ ಸುರೇಶ್ ಗೆ ರಿಲೀಫ್
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತರು ಇಂದು ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ A1 ಆರೋಪಿಯಾಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎರಡನೇ ಆರೋಪಿಯಾಗಿದ್ದಾರೆ.