Watch | ಕಾಂಗ್ರೆಸ್‌ ಹೆಸರಿನಲ್ಲಿ ರೆಡ್ಡಿ, ಶ್ರೀರಾಮುಲು ನಾಟಕ!

ಕೊಪ್ಪಳ ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮಾತನಾಡಿದರು.

ಶಾಸಕ ಜನಾರ್ದನ ರೆಡ್ಡಿ ಮತ್ತು ಬಿ. ಶ್ರೀರಾಮುಲು ನಡುವಿನ ಗುದ್ದಾಟ ಆಂತರಿಕ ವಿಚಾರ. ಇಬ್ಬರೂ ಕಾಂಗ್ರೆಸ್‌ ಹೆಸರಿನಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಅವರು ರಾಮುಲು ಕಾಂಗ್ರೆಸ್‌ ಪಕ್ಷಕ್ಕೆ ಬರುವ ಹಾಗೆ ಕಾಣುತ್ತಿಲ್ಲ. ಅವರು ನಾಟಕ ಮಾಡುತ್ತಿದ್ದಾರೆ ಎನಿಸುತ್ತಿದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.

X

Advertisement

X
Kannada Prabha
www.kannadaprabha.com