ವಿಡಿಯೋ
ಜನವರಿ 25, 2025 ರಂದು ಇಸ್ರೇಲ್ ಮತ್ತು ಹಮಾಸ್ ನಡುವಿನ ಕದನ ವಿರಾಮ ಒಪ್ಪಂದ ಜಾರಿಗೆ ಬಂದ ನಂತರ ಗಾಜಾದಲ್ಲಿ ಸಂಭ್ರಮ ಮನೆ ಮಾಡಿದೆ.
ಇಸ್ರೇಲ್ ಜೊತೆಗಿನ ಕದನ ವಿರಾಮ ಒಪ್ಪಂದದಲ್ಲಿ 200 ಪ್ಯಾಲೆಸ್ಟೀನಿಯನ್ನರ ಬದಲಿಗೆ ಎರಡು ಸೆಟ್‌ಗಳಲ್ಲಿ 7 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಯಿತು.
ಯುದ್ಧದಿಂದಾಗಿ ಸ್ಥಳಾಂತರಗೊಂಡಿದ್ದ ಲಕ್ಷಾಂತರ ಪ್ಯಾಲೆಸ್ಟೀನಿಯನ್ನರು ಜನವರಿ 27 ರಂದು ವಾಡಿ ಗಾಜಾದ ಸಮುದ್ರ ತೀರದಲ್ಲಿ ತಮ್ಮ ವಸ್ತುಗಳನ್ನು ಹೊತ್ತುಕೊಂಡು ವಾಪಸ್ ತೆರಳುತ್ತಿರುವುದು ಕಂಡುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement