ಜೈನ ನಿರ್ವಾಣ ಲಡ್ಡು ಮಹೋತ್ಸವದಲ್ಲಿ ವೇದಿಕೆ ಕುಸಿದು ಬಿದ್ದು 7 ಮಂದಿ ಸಾವನ್ನಪ್ಪಿ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಈ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಮಂಗಳವಾರ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ